ಬೆಂಗಳೂರು: ಗುರುವಾರ 10ಗಂಟೆಗೆ ಮಲ್ಲೇಶ್ವರಂನ ಕಚೇರಿಯಲ್ಲಿ ಅನರ್ಹರ ಶಾಸಕರುಬಿಜೆಪಿ ಸೇರುತ್ತಾರೆಂದು ಬಿಜೆಪಿ ನಾಯಕ ಅರವಿಂದ್​ ನಿಂಬಾವಳಿ ತಿಳಿಸಿದ್ದಾರೆ. 
ಬುಧವಾರ ಬಿಜೆಪಿ ಕೋರ್ ಕಮೀಟಿ ಸಭೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸರನ್ನು ಸೇರಿಸಕೊಳ್ಳಬೇಕೆಂಬ ತೀರ್ಮಾನವಾಗಿದೆ. ಹೀಗಾಗಿ ಉಪಚುನಾವಣೆಯ ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು. 


ಮಹಾಲಕ್ಷ್ಮೀ ಲೇಔಟ್ – ಸಚಿವ ವಿ. ಸೋಮಣ್ಣ, ಸಚಿವ ಸುರೇಶ್ ಕುಮಾರ್
ಶಿವಾಜಿನಗರ- ಬೆಂಗಳೂರು ಮಹಾನಗರ ಅಧ್ಯಕ್ಷ ಪಿ.ಎನ್. ಸದಾಶಿವ
ಹೊಸಕೋಟೆ – ಡಿಸಿಎಂ ಡಾ. ಅಶ್ವಥ್ ನಾರಾಯಣ
ಕೆ.ಆರ್. ಪೇಟೆ – ಸಚಿವ ಜೆ.ಸಿ. ಮಾಧುಸ್ವಾಮಿ
ಹುಣಸೂರು – ಸಚಿವ ಶ್ರೀರಾಮುಲು, ಮಾಜಿ ಸಚಿವ ವಿಜಯಶಂಕರ್, ಸಂಸದ ಪ್ರತಾಪ್ ಸಿಂಹ.


ಅಥಣಿ – ಸಚಿವ ಕೆ.ಎಸ್. ಈಶ್ವರಪ್ಪ, ಡಿಸಿಎಂ ಲಕ್ಷ್ಮಣ ಸವದಿ ಮತ್ತು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ
ಕಾಗವಾಡ – ಸಚಿವ ಸಿ.ಸಿ. ಪಾಟೀಲ್
ಗೋಕಾಕ್ – ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಎ.ಎಸ್. ಪಾಟೀಲ್ ನಡಹಳ್ಳಿ
ಯಲ್ಲಾಪುರ – ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ


ಹಿರೇಕೆರೂರು – ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಯು.ಬಿ. ಬಣಕಾರ್
ರಾಣೆಬೆನ್ನೂರು – ಸಚಿವ ಜಗದೀಶ್ ಶೆಟ್ಟರ್, ಸಚಿವ ಪ್ರಭು ಚೌಹಾಣ್
ವಿಜಯನಗರ(ಹೊಸಪೇಟೆ) – ಡಿಸಿಎಂ ಗೋವಿಂದ ಕಾರಣಜೋಳ, ಎಂಎಲ್ಸಿ ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಪರಾಜಿತ ಅಭ್ಯರ್ಥಿ ಗವಿಯಪ್ಪ
ಚಿಕ್ಕಬಳ್ಳಾಪುರ – ಸಚಿವ ಸಿ.ಟಿ. ರವಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಂಸದ ಪಿ.ಸಿ. ಮೋಹನ್, ಸಂಸದ ಬಿ.ಎನ್. ಬಚ್ಚೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಂಜುನಾಥ್
ಕೆ.ಆರ್. ಪುರಂ – ಸಚಿವ ಆರ್. ಅಶೋಕ್, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ
ಯಶವಂತಪುರ – ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ. ಕೃಷ್ಣಪ್ಪ, ಮಾಜಿ ಎಂಎಲ್ಸಿಗಳಾದ ಅಶ್ವಥ್ ನಾರಾಯಣ, ಜಗ್ಗೇಶ್




మరింత సమాచారం తెలుసుకోండి: